ಪುತ್ತೂರು: ಗುಡ್ಡ ಕುಸಿತ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್
ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು…