ನಾಳೆ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮಾರಂಭ : ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ
ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮಾವೇಶವು ಮೇ 2ರಂದು ಪುತ್ತೂರಿನಲ್ಲಿ ನಡೆಯಲಿದೆ. ಸಾರ್ವಜನಿಕರಲ್ಲಿ ಮಾದರಿ ಮದುವೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಜೆ 4:00 ಗಂಟೆಗೆ ದರ್ಬೆ ವೃತ್ತದಿಂದ ಕಿಲ್ಲೆ ಮೈದಾನಕ್ಕೆ…
