ಸುಳ್ಯ: ತಾಲೂಕು ಮಿಲಾದ್ ಸಮಿತಿ ಕಚೇರಿ ಉದ್ಘಾಟನೆ; ಸೆಪ್ಟೆಂಬರ್ 11ರಂದು ಬೃಹತ್ ಇಸ್ಲಾಮಿಕ್ ಸಾಂಸ್ಕೃತಿಕ ಮೆರವಣಿಗೆಗೆ ನಿರ್ಧಾರ
ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಪವಿತ್ರ ಜನ್ಮದಿನಾಚರಣೆಯ (ಈದ್ ಮಿಲಾದ್) ಅಂಗವಾಗಿ, ತಾಲೂಕು ಮಿಲಾದ್ ಸಮಿತಿಯ ನೂತನ ಕಚೇರಿಯನ್ನು ಗಾಂಧಿನಗರದ ಜಿಟಿಸಿ ಮೆಟ್ರೋ ಬನಾತ್ ಟವರ್‌ನಲ್ಲಿ ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಈದ್ ಮಿಲಾದ್ ಅನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಸಮಿತಿಯನ್ನು ರಚಿಸಿಕೊಳ್ಳಲಾಗಿದ್ದು, ಇದರ ಅಂಗವಾಗಿ ಸೆಪ್ಟೆಂಬರ್ 11 ಶುಕ್ರವಾರ ಸಂಜೆ 4 ಗಂಟೆಗೆ ಸುಳ್ಯದಲ್ಲಿ ಬೃಹತ್ ಇಸ್ಲಾಮಿಕ್ ಸಾಂಸ್ಕೃತಿಕ ಕಲಾ ವೈಭವದ ಮೆರವಣಿಗೆ ಹಾಗೂ ‘ಇಷ್ಕೆ ಮದೀನಾ’ ಕಾರ್ಯಕ್ರಮವನ್ನು […]
Read More