Tag: Meet

ಸುಳ್ಯ ತಾಲೂಕು ಆಸ್ಪತ್ರೆಗೆ ಕೆ.ಆರ್.ಎಸ್ ಪಕ್ಷದ ಮುಖಂಡರ ಭೇಟಿ: ಮೂಲಭೂತ ಸಮಸ್ಯೆಗಳ ಕುರಿತು ಚರ್ಚೆ

ಸುಳ್ಯ: ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್) ಪಕ್ಷದ ವತಿಯಿಂದ ತಾಲೂಕು ಸಮಿತಿ ಅಧ್ಯಕ್ಷರಾದ ಡಿ. ಎಂ. ಶಾರಿಖ್ ನೇತೃತ್ವದಲ್ಲಿ ಮುಖಂಡರು ಇಂದು (ಏಪ್ರಿಲ್ 10) ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸಮಸ್ಯೆಗಳ…

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾದ ಲಿಯೋನೆಲ್ ಮೆಸ್ಸಿ: ಫುಟ್ಬಾಲ್ ದಿಗ್ಗಜನ ವಿರುದ್ಧ ಮುಗಿಬಿದ್ದ ಅಭಿಮಾನಿಗಳು

ವಾಷಿಂಗ್ಟನ್: ಅಮೆರಿಕದ ಶ್ವೇತಭವನಕ್ಕೆ ಭೇಟಿ ನೀಡಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಕಾಣಿಸಿಕೊಂಡ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ವಿರುದ್ಧ ಜಗತ್ತಿನಾದ್ಯಂತ, ಅದರಲ್ಲೂ ವಿಶೇಷವಾಗಿ ಅವರ ತಾಯ್ನಾಡು ಅರ್ಜೆಂಟೀನಾದ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ​ಕಾರಣವೇನು? 2025ರ ‘ಎಂಎಲ್ಎಸ್ ಕಪ್’ (MLS…

ಯುಎಇ ಮೇಲಿನ ದಾಳಿ: ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಯುಎಇ (UAE) ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಯುಎಇ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ​ಸುದ್ದಿಯ ಮುಖ್ಯಾಂಶಗಳು:

ನವದೆಹಲಿ: ಪ್ರಧಾನಿ ಮೋದಿಯವರನ್ನು ಭೇಟಿಯಾದ ಭಾರತದ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್

ನವದೆಹಲಿ: ಭಾರತದ ಗ್ರಾಂಡ್ ಮುಫ್ತಿ ಹಾಗೂ ಅಖಿಲ ಭಾರತ ಸುನ್ನಿ ಜಮಿಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರು ಇಂದು (ಫೆಬ್ರವರಿ 16) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ​ಈ…

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಹಾಗು ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಭೇಟಿ ಚರ್ಚೆ

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಇಂದು ವಿಧಾನಸೌಧ ಕಚೇರಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಶಾಲಿನಿ ರಜನಿಶ್ ಐ ಎ ಎಸ್ ಅವರನ್ನು ಭೇಟಿ…

ಪುತ್ತೂರಿಗೆ ಆಗಮಿಸಿದ ಡಿಸಿಎಂ ಡಿ. ಕೆ. ಶಿವಕುಮಾರ್ ರವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಶಾಸಕರರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯ ದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣ ದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ…