ಅರಂತೋಡು ವಲಯದಲ್ಲಿ ಪವರ್ ಮ್ಯಾನ್ ಕೊರತೆ: ನಿರ್ಲಕ್ಷಿಸಿದರೆ ಮೆಸ್ಕಾಂ ಕಚೇರಿಗೆ ಮುತ್ತಿಗೆ – ಜಿ.ಕೆ. ಹಮೀದ್ ಗೂನಡ್ಕ ಎಚ್ಚರಿಕೆ
ಸುಳ್ಯ/ಸಂಪಾಜೆ: ಸುಳ್ಯ ಮೆಸ್ಕಾಂ ವ್ಯಾಪ್ತಿಯ ಅರಂತೋಡು ವಲಯದಲ್ಲಿ ಪವರ್ ಮ್ಯಾನ್ಗಳ (ವಿದ್ಯುತ್ ಸಿಬ್ಬಂದಿ) ತೀವ್ರ ಕೊರತೆ ಎದುರಾಗಿದ್ದು, ಗ್ರಾಮೀಣ ಭಾಗಗಳಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಈ ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಅಕ್ಟೋಬರ್ 27ರಂದು ಸುಳ್ಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಜಿ.ಕೆ. ಹಮೀದ್ ಗೂನಡ್ಕ ಅವರು ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ಗೆ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಅಂಶಗಳು: ಈ […]
Read More