ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ
ಮಂಗಳೂರು, ನವೆಂಬರ್ 4: ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 4ರಂದು ಮಂಗಳೂರಿನ ಕ್ಲಾಕ್ ಟವರ್ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಹಾಲು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯವಾಗಿದ್ದು, ವಿಶೇಷವಾಗಿ ಮಕ್ಕಳ ಪೌಷ್ಟಿಕ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಹಾಲಿನ ದರ […]
Read More