ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ!

Bengaluru: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ನನಗೆ ಈಗ 80 ವರ್ಷ ವಯಸ್ಸು ಆಗಿದೆ ಹಾಗಾಗಿ ಮುಂದಿನ ಚುನಾವಣೆಗೆ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇನ್ನೂ ದೆಹಲಿಯಲ್ಲಿ ಸೋನಿಯಾ ಗಾಂಧಿ ಪುಸ್ತಕ ರಿಲೀಸ್ ಕಾರ್ಯಕ್ರಮದಲ್ಲಿ ಹಿಂದೆ ಕುಳಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸೋನಿಯಾ ಗಾಂಧಿಯವರ ಪುಸ್ತಕ ರಿಲೀಸಿಗೆ ನಾನು ತಡವಾಗಿ ಹೋಗಿದ್ದೆ, ತಡವಾಗಿ ಹೋಗಿದ್ದಕ್ಕೆ ನಾನು ಹಿಂದೆ ಕುಳಿತೆ, ಈಗಾಗಲೇ ಈ […]

Read More

ಮುಚ್ಚಿಲ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರ ಕಾರು ಅಪಘಾತ; ಅಪಾಯದಿಂದ ಪಾರು

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ. ನಿಂತಿಕಲ್ಲು ಮಾರ್ಗವಾಗಿ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಶಾಸಕಿಯವರ ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಾಸಕಿಯವರ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದ್ದು, ಸ್ವಿಫ್ಟ್ ಕಾರಿನ ಹಿಂಬದಿಗೂ ಹಾನಿಯಾಗಿದೆ. ಘಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಎರಡೂ ವಾಹನಗಳಲ್ಲಿದ್ದವರು […]

Read More