ನಟ ಕಲಾಭವನ್ ನವಾಸ್ ಚೊಟ್ಟನಿಕ್ಕರ ಹೋಟೆಲ್ ನಲ್ಲಿ ಶವವಾಗಿ ಪತ್ತೆ
ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಶುಕ್ರವಾರ ಕೊಚ್ಚಿಯ ಚೊಟ್ಟನಿಕ್ಕರದಲ್ಲಿರುವ ಹೋಟೆಲ್‌ನಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಶುಕ್ರವಾರ ಸಂಜೆ ಅವರು ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.…