Tag: Movie

ರಾಷ್ಟಪ್ರಶಸ್ತಿ ವಿಜೇತ ನಟ ಇಂದು ಆಟೋ ಡ್ರೈವರ್‌! ಬೆಂಗಳೂರಿನ ಸ್ಲಮ್‌ನಲ್ಲಿ ಜೀವನ ಸಾಗಿಸುತ್ತಿರುವ ಈ ಸ್ಟಾರ್‌ ನಿಮಗೆ ನೆನಪಿದ್ದಾರಾ..?

ಸಿನಿಮಾಗಳನ್ನು ಪ್ರೇಕ್ಷಕರು ಸಾಮಾನ್ಯವಾಗಿ ಮನರಂಜನೆಯ ಮೂಲವಾಗಿ ನೋಡುತ್ತಾರೆ. ಕೆಲವರು ಲವ್‌ ಸ್ಟೋರಿ ಸಿನಿಮಾಗಳನ್ನು ಇನ್ನೂ ಕೆಲವರು, ಹಾರರ್‌ ಅಥವಾ ಥ್ರಿಲ್ಲರ್‌ ಸ್ಟೋರಿ ಉಳ್ಳ ಸಿನಿಮಾಗಳನ್ನು ನೋಡಲು ಇಷ್ಟ ಪಡುತ್ತಾರೆ. ಇನ್ನೂ ಕೆಲವರು, ನೈಜ ಘಟನೆಗಳ ಆಧಾರಿತ ಸಿನಿಮಾಗಳನ್ನು ನೋಡಲು ಇಷ್ಟ ಪಡುತ್ತಾರೆ.…

ಖ್ಯಾತ ತಬಲಾ ವಾದಕ, ಪದ್ಮವಿಭೂಷಣ ಪುರಸ್ಕೃತ ‘ಜಾಕೀರ್ ಹುಸೇನ್’ ನಿಧನ |Zakir Hussain No More

ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರು ವಿಧಿವಶರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವ್ರನ್ನ ಇತ್ತಿಚಿಗಷ್ಟೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವ್ರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ…

‘ಪುಷ್ಪ 2’ ಚಿತ್ರದ ಗಳಿಕೆ ಅಬ್ಬರಕ್ಕೆ ಎಲ್ಲಾ ದಾಖಲೆ ಉಡೀಸ್; ಕನ್ನಡದಲ್ಲಿ ಎಷ್ಟು ಕಲೆಕ್ಷನ್?

‘ಪುಷ್ಪ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಮೊದಲ ದಿನವೇ ಅಧಿಕ ಗಳಿಕೆ ಮಾಡಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯಿಸಿರುವ ಈ ಚಿತ್ರ ಕನ್ನಡದಲ್ಲೂ ಉತ್ತಮ ಪ್ರದರ್ಶನ ಕಂಡಿದೆ. ಪ್ರೀಮಿಯರ್ ಶೋಗಳಿಂದ 10 ಕೋಟಿ ರೂಪಾಯಿ…

Pushpa 2: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಪೂರ್ತಿ ಸಿನಿಮಾ ಲೀಕ್! ಪೈರಸಿಯಿಂದ ಆದಾಯದ ಮೇಲೆ ಬೀಳಲಿದ್ಯಾ ದೊಡ್ಡ ಹೊಡೆತ

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಿತ್ರ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೆಲವೇ ಗಂಟೆಗಳಷ್ಟೇ ಕಳೆದಿದೆ. ಆದರೆ ಸಾಕಷ್ಟು ಜನ ಈ ಸಿನಿಮಾವನ್ನು ನೋಡಲು ಕಾತರರಾಗಿದ್ದು ಆನ್‌ಲೈನ್‌ನಲ್ಲಿ ಲಭ್ಯವಿದೆಯೇ ಎಂದು ಕುತೂಹಲಕ್ಕೆ ಸರ್ಚ್ ಮಾಡಿ ನೋಡಿದ್ದಾರೆ. ಆ…

ಮಂಗಳೂರು: ಬೆಡಗಿ ಸೋನಾಲ್ ಮೊಂತೆರೊ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ನಿರ್ದೇಶಕ ತರುಣ್ ಸುಧೀರ್

ಬೆಂಗಳೂರು ಅಗಸ್ಟ್ 11: ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಜೊತೆ ಮಂಗಳೂರಿನ ಬೆಡಗಿ ನಟಿ ನಟಿ ಸೋನಲ್ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಇಂದು ಮದುವೆ ನಡೆದಿದೆ.ತರುಣ್ ಹಾಗೂ ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಕಳೆದ…

ಫ್ರಾನ್ಸ್ ನಲ್ಲಿ ಶಾರುಖ್ ಖಾನ್ ಗೆ ವಿಶೇಷ ಗೌರವ- ಚಿನ್ನದ ನಾಣ್ಯದಲ್ಲಿ ಕಿಂಗ್ ಖಾನ್

ಬಾಲಿವುಡ್ ನಟ ಶಾರುಖ್ ಖಾನ್ ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಫ್ರಾನ್ಸ್ನಲ್ಲೂ ಶಾರುಖ್ ಅವರ ಸಾಕಷ್ಟು ಅಭಿಮಾನಿಗಳಿದ್ದಾರೆ. ಅಂದ ಹಾಗೆ ಇದೀಗ ಫ್ರಾನ್ಸ್ ನಟ ಶಾರುಖ್ ಖಾನ್ ಗೆ ವಿಶೇಷ ಗೌರವ ನೀಡಿದೆ. ಫ್ರಾನ್ಸ್ ರಾಜಧಾನಿ ಪ್ಯಾರಿಸ್ನ ಗ್ರೇವಿನ್ ಮ್ಯೂಸಿಯಂನಲ್ಲಿ ಹೊಸ ಬಂಗಾರದ…

ಇಳಿಕೆ ಕಂಡ ದೇಹದ ತೂಕ‌; ಭಯದಲ್ಲಿ ಕೋರ್ಟ್ ಮೊರೆ ಹೋದ ದರ್ಶನ್

ಕೇಂದ್ರ ಕಾರಾಗೃಹದಲ್ಲಿ ಯಾವ ವ್ಯವಸ್ಥೆಯೂ ಸಿಗುತ್ತಿಲ್ಲ. ಅವರಿಗೆ ಜೈಲಿನಲ್ಲಿರೋ ಊಟ ಸೇರುತ್ತಿಲ್ಲ. ಹೀಗಾಗಿ, ಅವರು ಮಂಕಾಗಿದ್ದಾರೆ. ಮನೆ ಊಟಕ್ಕಾಗಿ ಪರಿತಪಿಸುತ್ತಿದ್ದಾರೆ. ದೇಹದ ತೂಕ ಇಳಿಕೆ ಆಗುತ್ತಿರುವ ಭಯವೂ ಕಾಡುತ್ತಿದೆ. ಅವರು ಈಗಾಗಲೇ 10 ಕೆಜಿ ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಕೋರ್ಟ್​ಗೆ ವಿಶೇಷ…