ಹದಿನೈದು ದಿನಗಳಲ್ಲಿ ರಸ್ತೆ ಕಾಮಗಾರಿ ಆರಂಭಿಸದಿದ್ದರೆ, ಸವಣೂರು ಪಂಚಾಯತ್‌ಗೆ ಮುತ್ತಿಗೆ ಹಾಕಲಿದ್ದೇವೆ: ರಫೀಕ್ ಎಂ ಎ

ಸವಣೂರು ಮುಖ್ಯರಸ್ತೆ ಅವ್ಯವಸ್ಥೆ ಹಾಗೂ ಬೆಲೆಯೇರಿಕೆ ವಿರುದ್ದ ಎಸ್‌ಡಿಪಿಐ ಪ್ರತಿಭಟನೆ ಸವಣೂರು; ನ 20: ಪೇಟೆಯ ಮುಖ್ಯರಸ್ತೆ ದುರಸ್ತಿ ಹಾಗೂ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸವಣೂರು ಬ್ಲಾಕ್ ಸಮಿತಿ ವತಿಯಿಂದ ಶುಕ್ರವಾರ ಸವಣೂರು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಸವಣೂರು ಬ್ಲಾಕ್ ಅಧ್ಯಕ್ಷ ರಫೀಕ್ ಎಂ ಎ ರವರು ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು, […]

Read More