ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್
ಮೈಸೂರು: ಇಲ್ಲಿನ ಇನ್ಫೋಸಿಸ್ (Infosys) ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ…