Tag: Namma Sullia

ಎನ್ನೆಂಸಿ: ನೇಚರ್ ಕ್ಲಬ್ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಂದ ಕೃಷಿ ಕ್ಷೇತ್ರ ಅಧ್ಯಯನ ಭೇಟಿ

ಕೃಷಿ ಸಾಧಕರ ಪರಿಚಯ ಮತ್ತು ಸಂದರ್ಶನ ಸುಳ್ಯ ; ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯ ಕಲಿಯುತ್ತಿರುವ ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 25 ಶುಕ್ರವಾರದಂದು ಕೃಷಿ ಕ್ಷೇತ್ರ ಅಧ್ಯಯನ ಪ್ರವಾಸ…

ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ನದಿ ನೀರಿಗೆ ಬಿದ್ದ ಯುವತಿ; ಭಯಾನಕ ದೃಶ್ಯ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳನ್ನು ನೋಡಿದಾಗ ಎದೆ ಝಲ್‌ ಎನಿಸುತ್ತದೆ. ಇದೀಗ ಅಂತಹದ್ದೇ ಎದೆ ಝಲ್‌ ಎನ್ನೋ ಭಯಾನಕ ದೃಶ್ಯವೊಂದು ವೈರಲ್‌ ಆಗಿದ್ದು, ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ಯುವತಿಯೊಬ್ಬಳು ಡೈರೆಕ್ಟ್‌ ಆಗಿ…

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿಗೆ ಕೃಷಿ ನಾಶ

ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ.ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ…

ಸುಳ್ಯ: ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆ ಮೇಲೆ ಹೋಟೆಲ್ ಬಂದ್ , ಪೊಲೀಸರ ವಾರ್ನಿಂಗ್ ..!

ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಇನ್ನು ಮುಂದೆ ರಾತ್ರಿ 11:00 pm ಗಂಟೆ ನಂತರ ಹೋಟೆಲ್ ತೆರೆಯುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಅನ್ನು ಪೊಲೀಸರು ರವಾನಿಸಿದ್ದಾರೆ. ಈ ಮೂಲಕ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತಂದಿದ್ದಾರೆ. ಬೇರೆ ತಾಲೂಕುಗಳಲ್ಲಿ ಈಗಾಗಲೇ ಇರುವ ನಿಯಮ…

ಕಲ್ಲುಗುಂಡಿ: SSF  ಯೂನಿಟ್ ವತಿಯಿಂದ ಧ್ವಜರೋಹಣ

SSF ಕಲ್ಲುಗುಂಡಿ ಯೂನಿಟ್ ವತಿಯಿಂದ ಬೆಳಗ್ಗೆ 6:30 ಗಂಟೆಗೆ ಸುನ್ನಿ ಸೆಂಟರ್ ಮುಂಭಾಗದಲ್ಲಿ ಯೂನಿಟ್ ಅಧ್ಯಕ್ಷರಾದ ಆಶಿಕ್ ಕೆ ಹೆಚ್ ರವರು ಧ್ವಜಾರೋಹಣ ನೆರವೇರಿಸಿದರು, ಯೂನಿಟ್ ಪ್ರಧಾನ ಕಾರ್ಯದರ್ಶಿ ರುನೈಝ್ ಕೊಯನಾಡು ಸರ್ವರನ್ನು ಸ್ವಾಗತಿಸಿದರು, ಯೂನಿಟ್ ಕಾರ್ಯಕಾರಿ ಸಮಿತಿ ಸದಸ್ಯ ಸವಾದ್…

ಮಹಿಳೆಯನ್ನು ಕಾಡಿನಲ್ಲಿ ಸರಪಳಿಯಲ್ಲಿ ಬಂಧಿಸಿ ಪರಾರಿಯಾದ ಪತಿ- ಆಕೆಯ ಬಳಿ ಇತ್ತು USA ಪಾಸ್‌ಪೋರ್ಟ್ ಜೆರಾಕ್ಸ್

ಪತ್ನಿಯನ್ನು ದಟ್ಟ ಕಾಡಿನಲ್ಲಿ ಸರಪಳಿಯಲ್ಲಿ ಕಟ್ಟಿ ಹಾಕಿ ಪತಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಎರಡು ದಿನಗಳಿಂದ ಊಟವಿಲ್ಲದೆ ನಿತ್ರಾಣವಾಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯದಲ್ಲಿ 50 ವರ್ಷದ ಮಹಿಳೆಯನ್ನು ಕಬ್ಬಿಣದ…