Tag: Nature Club

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಮಣ್ಣಿನ ಮಾದರಿ ರಚನೆ ಸ್ಪರ್ಧೆ ‘ಕ್ಲೇ ವಿಸ್ಪರ್’

ಮಣ್ಣಿನಲ್ಲಿ ವನ್ಯಜೀವಿಗಳ ಮಾದರಿಗಳನ್ನು ರಚಿಸಿದ ವಿದ್ಯಾರ್ಥಿಗಳು ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ‘ಕ್ಲೇ ವಿಸ್ಪರ್’ ವನ್ಯಜೀವಿಗಳ ಮಣ್ಣಿನ ಮಾದರಿ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ ವಿದ್ಯಾರ್ಥಿಗಳು ಹುತ್ತದ…

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಶೇಣಿ, ಚೊಕ್ಕಾಡಿಯಲ್ಲಿ ಹಸಿರು ಉಸಿರು ಕಾರ್ಯಕ್ರಮ

ಮಕ್ಕಳಿಗೆ ಪರಿಸರವನ್ನು ಪ್ರೀತಿಸುವ ಜೀವನ ಮೌಲ್ಯಗಳನ್ನು ಕಲಿಸಿ: ಅಶೋಕ್ ಚೂಂತಾರ್ ಶಾಲಾ ಆವರಣದಲ್ಲಿ ಹಣ್ಣಿನ ತೋಟ, ಔಷಧಿಯ ಸಸ್ಯೋದ್ಯಾನ ನಿರ್ಮಾಣ ಗಿಡಗಳ ಅತ್ಯುತ್ತಮ ಪೋಷಣೆಗೆ ಬಹುಮಾನ ಘೋಷಣೆ ಎನ್ನೆಂಸಿ, ಸೆ.22; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್…

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಓಝೋನ್ ದಿನಾಚರಣೆ

🎤 ಜೀವ ರಕ್ಷಣಾ ಪದರ ಕುರಿತು ಉಪನ್ಯಾಸ ಮತ್ತು ಭಾಷಣ ಸ್ಪರ್ಧೆ ಸುಳ್ಯ, ಸೆ.16; ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಓಝೋನ್ ದಿನ 2025 ಪ್ರಯುಕ್ತ ಜೀವ ರಕ್ಷಣಾ ಪದರ ಓಝೋನ್…

ಎನ್ನೆಂಸಿ: ನೇಚರ್ ಕ್ಲಬ್ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಂದ ಕೃಷಿ ಕ್ಷೇತ್ರ ಅಧ್ಯಯನ ಭೇಟಿ

ಕೃಷಿ ಸಾಧಕರ ಪರಿಚಯ ಮತ್ತು ಸಂದರ್ಶನ ಸುಳ್ಯ ; ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯ ಕಲಿಯುತ್ತಿರುವ ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 25 ಶುಕ್ರವಾರದಂದು ಕೃಷಿ ಕ್ಷೇತ್ರ ಅಧ್ಯಯನ ಪ್ರವಾಸ…

ಸ.ಪ.ಪೂರ್ವ ಕಾಲೇಜು ಸುಳ್ಯದಲ್ಲಿ ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ

ಪರಿಸರ ಉಳಿಸಿ ಹೋರಾಟ ಸ್ವತಃ ಪರಿಸರವನ್ನು ಪ್ರೀತಿಸುವುದರಿಂದ ಆರಂಭವಾಗಲಿ: ಪ್ರಕಾಶ ಮೂಡಿತ್ತಾಯ ಸುಳ್ಯ, ಸೆ.28; ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತಾಗಿ ವಿಚಾರಗೋಷ್ಠಿ ಕಾರ್ಯಕ್ರಮ ಸೆಪ್ಟೆಂಬರ್…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು.ಕಾಲೇಜಿನ…