ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ, ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ.
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ…