ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ರಚನೆ

ಗೌರವಾಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷರಾಗಿ ಅಮೀರ್ ಕುಕ್ಕುಂಬಳ, ಪ್ರ. ಕಾರ್ಯದರ್ಶಿಯಾಗಿ ಪಸೀಲು .ಎ ಆಯ್ಕೆ. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ (ರಿ) ಅರಂತೋಡು ಇದರ 50 ನೇ ವರ್ಷಾಚರಣೆ ಅಂಗವಾಗಿ ಸುವರ್ಣ ಮಹೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸುವರ್ಣ ಮಹೋತ್ಸವ ಸ್ವಾಗತ ಸಮಿತಿಯನ್ನು ಅ.23 ರಂದು ರಚಿಸಲಾಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ ಶಹೀದ್ ತೆಕ್ಕಿಲ್, ಅಧ್ಯಕ್ಷರಾಗಿ ಅಮೀರ್ ಕುಕ್ಕುಂಬಳ, ಕಾರ್ಯದ್ಯಕ್ಷರಾಗಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, […]

Read More

ಉಪ್ಪಿನಂಗಡಿ: ಗಲ್ಫ್ ಫ್ರೆಂಡ್ಸ್ ತೆಕ್ಕಾರು ನೂತನ ಸಮಿತಿ ಅಸ್ತಿತ್ವಕ್ಕೆ

ತೆಕ್ಕಾರು, ಸೆ.22: ಗಲ್ಫ್ ಫ್ರೆಂಡ್ಸ್ ತೆಕ್ಕಾರು ಸಂಸ್ಥೆಯ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಿ, ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಗೌರವಾನ್ವಿತ ಖಾಸಿಮ್ ಮದನಿ ಉಸ್ತಾದ್ ಅವರ ದುಆ ಹಾಗೂ ಮಾರ್ಗದರ್ಶನದೊಂದಿಗೆ, ಹಿರಿಯರಾದ ಝಕರೀಯಾ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ BT ಅಶ್ರಫ್ ಲತೀಫಿ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಮಸೂದ್ ಹೊಸಮೊಗರು ಹಾಗೂ ಖಜಾಂಚಿಯಾಗಿ ಅಶ್ರಫ್ ಎಂ.ಎಂ. ಆಯ್ಕೆಯಾಗಿದ್ದಾರೆ. ಸಂಸ್ಥೆಯ ಸಮಾಜಮುಖಿ […]

Read More