Tag: NMC Aranthodu

ಸುಳ್ಯ ಎನ್ನೆಂಸಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಎನ್ನೆಂಸಿ ಅರಂತೋಡು ವಿದ್ಯಾರ್ಥಿಗಳಿಗೆ ಸರಳ ಇಂಗ್ಲಿಷ್ ಉಚ್ಚರಣಾ ವಿಧಾನ ಕಾರ್ಯಕ್ರಮ

Nammasullia: ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸರಳ ಇಂಗ್ಲಿಷ್ ಉಚ್ಚರಣಾ ವಿಧಾನ ಕಾರ್ಯಕ್ರಮವು ಅ.22 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು…

ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ್ ಧ್ವಜಾರೋಹಣ ನೆರವೇರಿಸಿ, ಸ್ವಾಂತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.ಅನಂತರ ಸಭಾ ಕಾರ್ಯಕ್ರಮದಲ್ಲಿ ದೇಶದ ಸೈನ್ಯದಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಸೈನಿಕ ಮಹೇಶ್…

ಅರಂತೋಡು ಅಂತ ರಾಷ್ಟ್ರೀಯ ಯೋಗ ದಿನಾಚರಣೆ, ಶೈಕ್ಷಣಿಕ ದತ್ತು ನಿಧಿ ವಿತರಣೆ, ಆರೋಗ್ಯ ಮತ್ತು ಇಲಾಖಾ ಮಾಹಿತಿ ಕಾರ್ಯಗಾರ ಸಮಾರಂಭ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಶ್ರೀ ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿ ಯಿಂದ ವಿತರಿಸಲ್ಪಡುವ ನೋಟ್ ಪುಸ್ತಕ ಗಳ ವಿತರಣೆ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳ ಸುರಕ್ಷಾ ಕಾರ್ಯಕ್ರಮ…

ಅರಂತೋಡು: ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ, ಶೈಕ್ಷಣಿಕ ದತ್ತು ನಿಧಿ ವಿತರಣೆ, ಆರೋಗ್ಯ ಮತ್ತು ಇಲಾಖಾ ಮಾಹಿತಿ ಕಾರ್ಯಗಾರ ಸಮಾರಂಭ

Nammasullia: ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಶ್ರೀ ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿ ಯಿಂದ ವಿತರಿಸಲ್ಪಡುವ ನೋಟ್ ಪುಸ್ತಕ ಗಳ ವಿತರಣೆ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳ ಸುರಕ್ಷಾ…

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿದ್ಯಾರ್ಥಿನಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಮಾಹಿತಿ ಕಾರ್ಯಕ್ರಮ.

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಅಶ್ವಿನಿ ಕೆ.ಎಂ.ವಿದ್ಯಾರ್ಥಿನಿಯರು ವೈಯಕ್ತಿಕ ಶುಚಿತ್ವಕ್ಕೆ ವಿಶೇಷ ಮಹತ್ವವನ್ನು…

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾಹಿತಿ ನೀಡಿ,…

ವಿದ್ಯಾರ್ಥಿಗಳು ಶಿಸ್ತು ಬದ್ದವಾಗಿ ಅಧ್ಯಯನ ನಡೆಸಿ- ರಮೇಶ್ ಎಸ್

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಅಧ್ಯಯನವನ್ನು ಕೈಗೊಂಡು ಸಾಧಕ ವಿದ್ಯಾರ್ಥಿಗಳಿಗಾಗಿ ಮೂಡಿಬರಬೇಕು.ಆದಕ್ಕಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಮಾಡಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ರಮೇಶ್ ಎಸ್…

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಹೂ ಜೋಡನೆ ಸ್ಪರ್ಧೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹೂ ಜೋಡನೆ ಸ್ಪರ್ಧೆ ನಡೆಯಿತು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯನ್ನು ಉಪನ್ಯಾಸಕಿ ಅಶ್ವಿನಿ ನಿರ್ವಹಿಸಿ, ಮಾರ್ಗದರ್ಶನ ಮಾಡಿದರು.ಎನ್ಎನ್ಎಸ್ ಕಾರ್ಯಕ್ರಮ ಆಧಿಕಾರಿ ಲಿಂಗಪ್ಪ ಪೂಜಾರಿ ಸಹಕರಿಸಿದರು.

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಭೋದಕ…

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ…