ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…
