Tag: NMC Sullia

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು.…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ

ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು…

ಸುಳ್ಯ: ಎನ್.ಎಂ.ಸಿ ಯ ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕರಾಗಿದ್ದ ಪ್ರೊ. ಪ್ರಮೋದ ಮುತಾಲಿಕ್ ಅವರಿಗೆ ನುಡಿನಮನ

ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದ ಪ್ರಾಧ್ಯಾಪಕರಾಗಿ, 1979ರ ಜೂ. 30ರಿಂದ 1980ರ ಜು.11ರ ತನಕ ಸೇವೆ ಸಲ್ಲಿಸಿದ್ದ ಪ್ರೊ. ಪ್ರಮೋದ ಮುತಾಲಿಕ್ ಡಿ.2ರಂದು ನಿಧನ ಹೊಂದಿದ್ದು, ಇವರಿಗೆ ಸಂಸ್ಥೆಯ ವತಿಯಿಂದ ನುಡಿನಮನ ಸಲ್ಲಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ‘ಜಾಗೃತಿ ಅರಿವು’ ಕಾರ್ಯಕ್ರಮ

ಎನ್.ಎಂ.ಸಿ, ನ.28; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಜಾಗೃತಿ ಅರಿವು ಕಾರ್ಯಕ್ರಮವು ನವೆಂಬರ್ 23 ಶನಿವಾರದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣೆಯ ಸಬ್…

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ.…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆಎನ್.ಎಮ್.ಸಿ ಕಲೋತ್ಸವ 2k24

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಅದ್ದೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನವೆಂಬರ್ 14ನೇ ಗುರುವಾರದಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ತಾಸೆ ಬಡಿಯುವುದರ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು. ಈ ಸಂದರ್ಭ…

ಎನ್ನೆಂಸಿ, ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಸತ್ಯಪ್ರಕಾಶ್ ಡಿ ಹಾಗೂ ವಿಜ್ಞಾನ ಸಂಘದ ಸಂಚಾಲಕಿ ಅಶ್ವಿನಿ…

ನೆಹರು ಮೆಮೋರಿಯಲ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ” ಬೆಸ್ಟ್ ಪೇಪರ್ ” ಪ್ರಶಸ್ತಿ

Namma sullia: ದಿನಾಂಕ 08/11/2024 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸೆಮಿನಾರ್ ನಲ್ಲಿ ಭಾಗವಹಿಸಿ ಸಂಶೋಧನಾ ಲೇಖನ ಮಂಡಿಸಿದ ಆಕಾಶ್ . ಪಿ ಮತ್ತು ಲಾರೆನ್ಸ್ ಅಂತಿಮ ಬಿ. ಕಾಮ್ ವಿದ್ಯಾರ್ಥಿಗಳಿಗೆ ಬೆಸ್ಟ್ ಪೇಪರ್ ಪ್ರಶಸ್ತಿ ಲಭಿಸಿದೆ. ,”A…

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ…

ಎನ್.ಎಂ.ಸಿ ಎನ್.ಎಸ್.ಎಸ್ ಮತ್ತು ಸುಳ್ಯ ವರ್ತಕರ ಸಂಘದ ವತಿಯಿಂದ ‘ದೀಪಾವಳಿ ವಿಥ್ ಮೈ ಭಾರತ್’ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ‘ದೀಪಾವಳಿ ವಿಥ್ ಮೈ ಭಾರತ್’ ಕಾರ್ಯಕ್ರಮದ ಅಂಗವಾಗಿ ಸುಳ್ಯ ವರ್ತಕರ ಸಂಘದ ಸಹಯೋಗದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅಕ್ಟೋಬರ್ 30ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ…