Tag: NMC Sullia

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 13ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಮಹಾಬಲಿ ಚಕ್ರವರ್ತಿ ಹಾಗೂ…

NMC; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ: ಡಾ. ಸುಂದರ ಕೇನಾಜೆ ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು…

೨೦೨೪-೨೫ ನೇ ಶೈಕ್ಷಣಿಕ ವರ್ಷದ ಎನ್ನೆಂಸಿ ನೂತನ ವಿದ್ಯಾರ್ಥಿ ಸಂಘದ ರಚನೆ.

ಎನ್ನೆಂಸಿ, ನೆಹರು ಮೆಮೋರಿಯಲ್ ಕಾಲೇಜಿನ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಆರಿಸಲಾಯಿತು. ತರಗತಿ ಪ್ರತಿನಿಧಿಗಳು ಸೂಚಿಸಿದ ಅಂತಿಮ ಬಿ.ಕಾಂ ಪದವಿಯ ಆದಿತ್ಯ ಡಿ.ಕೆ ನಾಯಕನಾಗಿ, ಅಂತಿಮ ಬಿ.ಎ ಪದವಿಯ ಗಾನ ಬಿ.ಡಿ…

ಅಮರ ಸುಳ್ಯ ಸಂಗ್ರಾಮ ರಾಷ್ಟ್ರೀಯ ವಿಚಾರ ಸಂಕಿರಣ- ಸಮಾರೋಪ ಸಮಾರಂಭ

“ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ”–ಕೆ. ವಿ ಹೇಮನಾಥ ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ. ಅನೇಕ ರಾಜರುಗಳು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಆದರೆ ಸುಳ್ಯದಲ್ಲಿ ನಡೆದಂತಹ ಅಮರ ಸುಳ್ಯ ಸಂಗ್ರಾಮ ನಡೆದಿರುವುದು…

ಎನ್ನೆಂಸಿ: ಎಒಎಲ್ ಇ ಅಧ್ಯಕ್ಷರಾದ ಡಾ. ಕೆ ವಿ. ಚಿದಾನಂದರಿಗೆ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ನೀಡಿ ಆಹ್ವಾನ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಎಒಎಲ್ ಇ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ. ಚಿದಾನಂದರನ್ನು ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಗಸ್ಟ್ 15 ಗುರುವಾರದಂದು ನೆರವೇರಿತು.ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯಂಟೇಷನ್

ಮನುಷ್ಯನ ಜೀವಿತಾವಧಿಯಲ್ಲಿ ವಿದ್ಯಾರ್ಥಿ ಜೀವನ ತುಂಬಾ ಮುಖ್ಯವಾದುದು. ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಜನೆಯೊಂದಿಗೆ ಶಿಸ್ತು ಹಾಗೂ ಗುರಿ ಬಹಳ ಮುಖ್ಯ ಎಂದು ಹೇಳಿದ ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ನ ಕಾರ್ಯದರ್ಶಿ ಶ್ರೀ ಹೇಮನಾಥ್ ಕೆ.ವಿ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ…

ಸುಳ್ಯ: ಎನ್ನೆಂಸಿ ನಿವೃತ್ತ ಉದ್ಯೋಗಿ ಚೋಮ ಬಿ. ನಿಧನ; ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆ.

ಸುಳ್ಯದ ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ 38 ವರ್ಷಗಳ ಕಾಲ ಬೋಧಕೇತರ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿ. ಚೋಮ ಬಿ ಅವರು ನಿಧನರಾಗಿದ್ದು, ಅವರಿಗೆ ಶ್ರದ್ಧಾಂಜಲಿ ಸಭೆ ಕಾಲೇಜಿನ ದೃಶ್ಯ-ಶ್ರವಣ ಕೊಠಡಿಯಲ್ಲಿ ನಡೆಯಿತು. ಅವರ ವೃತ್ತಿ ಬದುಕಿನಲ್ಲಿ ಸಹೋದ್ಯೋಗಿಗಳೊಂದಿಗಿದ್ದ ಒಡನಾಟ, ಕೆಲಸದಲ್ಲಿದ್ದ…