ಸುಳ್ಯ ಎನ್ನೆoಪಿಯುಸಿಯಲ್ಲಿ ವಾರ್ಷಿಕ ಕ್ರೀಡಾಕೂಟ.

ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನ. 6 ರಂದು ನಡೆಯಿತು.ಸಮಾರಂಭದ ಅಧ್ಯಕ್ಷರಾದ ಎಓಎಲ್ಇ(ರಿ)ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿದರು , ಮುಖ್ಯ ಅತಿಥಿಗಳಾದ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ದೀಪ ಪ್ರಜ್ವಲನಗೈದರು , ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ.ಅವರು ಮೀಟ್ ಡಿಕ್ಲೆರ್ ಮಾಡಿದರು , ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ , ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ನೆoಸಿಯ ದೈ.ಶಿ. ನಿರ್ದೇಶಕರಾದ […]

Read More