ಹನೂರು: ಅನ್ಯ ರಾಜ್ಯದ ಬಡ ವಿಕಲ ಚೇತನ ಮತ್ತು ವಿಶೇಷ ಚೇತನ ಕಾರ್ಮಿಕರಿಗೆ ಕೂಲಿ ನೀಡದೆ ದೌರ್ಜನ್ಯ
ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಟಿ.ಎಂ. ಶಾಹಿದ್ ತೆಕ್ಕಿಲ್ ಚಾಮರಾಜನಗರ: ಹನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದ 32 ಬಡ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದೆ, ಏಜೆಂಟ್‌ನಿಂದ ದೌರ್ಜನ್ಯಕ್ಕೊಳಗಾದ ವಿಚಾರ ತಿಳಿಯುತ್ತಿದ್ದಂತೆಯೇ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ತಕ್ಷಣವೇ ಚಾಮರಾಜನಗರದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರ ಅವರ ಉಪಸ್ಥಿತಿಯಲ್ಲಿ ತುರ್ತು ಸಭೆ ನಡೆಸಿದರು.ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ […]
Read More