ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮವು ಸುಳ್ಯ ತಾಲೂಕಿನ ಸ. ಹಿ. ಪ್ರಾಥಮಿಕ ಶಾಲೆ, ಮುಳ್ಯ ಅಟ್ಲೂರಿನಲ್ಲಿ ನಡೆಯಿತು. ಟ್ರಸ್ಟ್‌ನ ಗೌರವ ಅಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ಕಾರ್ಯಕ್ರಮದ ಅಧ್ಯಕ್ಷತೆ…
