ಕೆ.ವಿ.ಜಿ. ಪಾಲಿಟೆಕ್ನಿಕ್: ಎನ್‌ಎಸ್‌ಎಸ್ ದಿನಾಚರಣೆ ಅಂಗವಾಗಿ ಏಕದಿನ ಶ್ರಮದಾನ ಶಿಬಿರ
ಅಮರಪಡ್ನೂರು: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಘಟಕದ ವತಿಯಿಂದ ಸ್ಥಳೀಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಮರಪಡ್ನೂರು (ಅಜ್ಜನಗದ್ದೆ)ಯಲ್ಲಿ ಎನ್‌ಎಸ್‌ಎಸ್ ದಿನಾಚರಣೆಯ ಅಂಗವಾಗಿ ಏಕದಿನ ಶ್ರಮದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಶಿಬಿರವನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಈಶ್ವರ ಕೇನಡ್ಕ ಅವರು, “ಶ್ರಮದಾನವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತದೆ. ಶಾಲಾ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರೌಢಶಾಲಾ […]
Read More