Tag: Oman

ಅನ್ಸಾರುಲ್ ಮಸಾಕೀನ್ ಒಮಾನ್ ಸಮಿತಿ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ರಶೀದ್ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ಸಾದಿಕ್ ಸುಳ್ಯ, ಮತ್ತು ಕೋಶಾಧಿಕಾರಿಯಾಗಿ ಉಸ್ಮಾನ್ ಝುಹ್ರಿ ಆಯ್ಕೆ

ಮಸ್ಕತ್: ಅನ್ಸಾರು ಮಸಾಕೀನ್ ವಾರ್ಷಿಕ ಮಹಾಸಭೆ ಮತ್ತು ಮಾಸಿಕ ಸ್ವಲಾತ್ ಅನ್ಸಾರುಲ್ ಮಸಾಕೀನ್ ಸ್ಥಾಪಕರೂ ಗೌರ್ವಾಧ್ಯಕ್ಷರೂ ಆದ ಸಯ್ಯದ್ ಎಣ್ಮೂರು ತಂಙಳ್ ರವರ ನೇತ್ರತ್ವದಲ್ಲಿ 2024 ಅಕ್ಟೋಬರ್ 10 ಗುರುವಾರ ರಾತ್ರಿ ರಶೀದ್ ಶಾಂತಿನಗರ ರವರ ಮಸ್ಕತ್ ನಿವಾಸದಲ್ಲಿ ನಡೆಯಿತು. 2013…

ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ

ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ…

ಒಮಾನ್’ನ ಮಸ್ಕತ್ ನಲ್ಲಿ ಗುಂಡಿನ ದಾಳಿ

ದುಬೈ: ಒಮಾನ್‌ನ ರಾಜಧಾನಿ ಮಸ್ಕತ್‌ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.