Tag: Onam

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 13ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಮಹಾಬಲಿ ಚಕ್ರವರ್ತಿ ಹಾಗೂ…