ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯಂಟೇಷನ್
ಮನುಷ್ಯನ ಜೀವಿತಾವಧಿಯಲ್ಲಿ ವಿದ್ಯಾರ್ಥಿ ಜೀವನ ತುಂಬಾ ಮುಖ್ಯವಾದುದು. ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಜನೆಯೊಂದಿಗೆ ಶಿಸ್ತು ಹಾಗೂ ಗುರಿ ಬಹಳ ಮುಖ್ಯ ಎಂದು ಹೇಳಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಕಾರ್ಯದರ್ಶಿ ಶ್ರೀ ಹೇಮನಾಥ್ ಕೆ.ವಿ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ…