ಪೈಚಾರ್: ಬದ್ರಿಯಾ ಜುಮಾ ಮಸೀದಿ ಪೈಚಾರ್ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ಪೈಚಾರ್: ಬದ್ರಿಯಾ ಜುಮಾ ಮಸೀದಿ ಪೈಚಾರ್ ಇದರ 2025-26ನೇ ಸಾಲಿನ ಮಹಾಸಭೆಯು ಜೂ.21 ರಂದು ಅತ್ಯಂತ ಯಶಸ್ವಿಯಾಗಿ ಜರುಗಿತು.ಮಸೀದಿ ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಪಿ. ಅವರ ಘನ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಮೀರ್ ನಈಮಿ ಖತೀಬ್ ಪೈಚಾರ್…
