ಜೇಸಿಐ ಪಂಜ ಪಂಚಶ್ರೀ: ‘ಜೇಸಿ ಸಪ್ತಾಹ – 2026’ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ: ಜೇಸಿಐ ಪಂಜ ಪಂಚಶ್ರೀ ಘಟಕದ ವತಿಯಿಂದ ಡಿಸೆಂಬರ್ 6 ರಿಂದ ಡಿಸೆಂಬರ್ 10 ರವರೆಗೆ ನಡೆಯಲಿರುವ ಪ್ರತಿಷ್ಠಿತ “ಜೇಸಿ ಸಪ್ತಾಹ – 2026” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಪೂಜೆ ಹಾಗೂ ಬಿಡುಗಡೆ ಸಮಾರಂಭವು ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಮೊದಲಿಗೆ ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷರಾದ […]

Read More