ಪೌರಕಾರ್ಮಿಕರ ದಿನಾಚರಣೆ: ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಟಿ.ಎಂ.ಶಾಹಿದ್ ತೆಕ್ಕಿಲ್ ಭೇಟಿ, ಕಾರ್ಮಿಕರ ಸಂಕಷ್ಟ ಆಲಿಕೆ
ಮಂಗಳೂರು: ಪೌರಕಾರ್ಮಿಕರ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್, ಅಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಭೇಟಿಯಾಗಿ ಅವರ ಕಷ್ಟ-ಸುಖಗಳನ್ನು ವಿಚಾರಿಸಿದರು. ದಿನನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳು, ಕೆಲಸದ ಒತ್ತಡ ಮತ್ತು ದಿನನಿತ್ಯದ ಬದುಕಿನ ಹೋರಾಟದ ಬಗ್ಗೆ ಕಾರ್ಮಿಕರಿಂದ ನೇರವಾಗಿ ಮಾಹಿತಿ ಪಡೆದುಕೊಂಡರು. ಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಕನಿಷ್ಠ ವೇತನ, ಸಕಾಲಕ್ಕೆ […]
Read More