ಕುಂಬರ್ಚೋಡು: ಪೀಸ್ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ.!
ಪೈಚಾರ್: ಇಲ್ಲಿನ ಕುಂಬರ್ಚೋಡುವಿನಲ್ಲಿರುವ ಪೀಸ್ ಸ್ಕೂಲ್ ನಲ್ಲಿ ೭೮ ನೇ ಸಡಗರದ ಸ್ವಾತಂತ್ರ್ಯ ದಿನಾಚರಣೆಯನ್ನು ಆರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ. ಅಬೂಬಕರ್ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲರಾದ ಮುಹಮ್ಮದ್ ಸೈಫುಲ್ಲ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ…