ಸವಣೂರು: ಪಿಕ್ ಅಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ..! ಬೈಕ್ ಸವಾರರಿಗೆ ಗಂಭೀರ..!
ಸವಣೂರು ಅ.7: ಪಿಕ್ ಅಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವು ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಅ.7ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.