Tag: Politics

ಸಿ.ಪಿ. ಯೋಗೇಶ್ವರ್ ಘರ್ ವಾಪ್ಸಿ: ಅಧಿಕೃತವಾಗಿ ಕಾಂಗ್ರೆಸ್ ಗೆ ಮತ್ತೆ ಸೇರ್ಪಡೆಯಾದ ‘ಸೈನಿಕ’

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡುವ ಮೂಲಕ ಸಿ.ಪಿ.ಯೋಗೇಶ್ವರ್…

‘ಬೌದ್ಧ ಧರ್ಮ’ ಸ್ವೀಕರಿಸುವುದಾಗಿ ‘ಸಚಿವ ಮಹದೇವಪ್ಪ’ ಘೋಷಣೆ | HC Mahadevappa

ನಾನು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆ ಚುನಾವಣೆ ಇಂದು ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ, ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ, ರವರು ಚುನಾವಣಾ ಅಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ…

ಬಂಟ್ವಾಳ: ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚದಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್…

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ: ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ

ಸುಳ್ಯ: ಆಗಸ್ಟ್ 20 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಸಭೆ ಮತ್ತು ಸಮಿತಿಯ ಆಂತರಿಕ ಚುನಾವಣೆಯುಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪ್ರತಿನಿಧಿ ಸಭೆಯನ್ನು…

ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ

ಢಾಕಾ: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಬುಧವಾರ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್…

ಭಾರತದ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ದ ಹಲ್ಲೆಯ ಲಘು ಮಾತು ಖಂಡನೀಯ, ಅಶೋಕ ಎಡಮಲೆ

ಇಂಡಿಯಾ ಒಕ್ಕೂಟದ ರಾಷ್ಟ್ರೀಯ ನಾಯಕ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹೊಣೆಗಾರಿಕೆಯಲ್ಲಿ ಲೋಕಸಭಾ ವಿಪಕ್ಷ ನಾಯಕರಾಗಿ ಕೇಂದ್ರ ಸಚಿವರ ಅಧಿಕಾರವನ್ನೇ ಹೊಂದಿರುವ ( ಬ್ರಿಟನ್ ದೇಶಲ್ಲಾದರೆ ಶೇಡೋ ಪ್ರಧಾನಿ ಎಂದು ಪರಿಗಣಿಸಲ್ಪಡುವ) ರಾಹುಲ್ ಗಾಂಧಿ ಅವರ ಬಗ್ಗೆ ಒಬ್ಬ ಜನಪ್ರತಿನಿಧಿಯಾಗಿ ಭರತ್…

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆ.

ಸವಣೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆಯು ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯವರಾದ ಜಮಾಲ್ ಜೋಕಟ್ಟೆಯವರ ವಿಶೇಷ…