ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ: ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ
ಸುಳ್ಯ: ಆಗಸ್ಟ್ 20 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಸಭೆ ಮತ್ತು ಸಮಿತಿಯ ಆಂತರಿಕ ಚುನಾವಣೆಯುಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪ್ರತಿನಿಧಿ ಸಭೆಯನ್ನು…
