ಸುಳ್ಯ: ಆಟೋ ರಿಕ್ಷಾ ಚಾಲಕರ ಸಂಘದ 27ನೇ ವರ್ಷದ ಶ್ರೀ ಶನೇಶ್ಚರ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಹಾಗೂ ಸಂಘದ ಸರ್ವ ಸದಸ್ಯರ ಮತ್ತು ಹಿತೈಷಿಗಳ ಶ್ರೇಯಾಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ 27ನೇ ವರುಷದ ಸಾರ್ವಜನಿಕ ಶ್ರೀ ಶನೇಶ್ಚರ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಅತ್ಯಂತ ಸಂಭ್ರಮದಿಂದ ನೆರವೇರಿತು. ಶ್ರೀ ಕಲ್ಕುಡ ಕಲ್ಲುರ್ಟಿ ಆಡಳಿತ ಸಮಿತಿಯ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಉಮೇಶ್ ಪಿ.ಕೆ. ಹಾಗೂ ಸಂಘದ ಹಿರಿಯ […]

Read More