ವೈದ್ಯರ ಪ್ರತಿಭಟನೆ, ಒಪಿಡಿಗಳು ಬಂದ್; ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳ ಪರದಾಟ!
ಬೆಂಗಳೂರು: ಕೊಲ್ಕತ್ತಾದ ಸರ್ಕಾರೀ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಮತ್ತು ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ ಮತ್ತು ರಾಜ್ಯದಲ್ಲೂ ಇವತ್ತು ವೈದ್ಯರು, ಹೌಸ್ ಸರ್ಜನ್ಶಿಪ್ ಮಾಡುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದರಿಂದ ಒಪಿಡಿಗಳು ಬಂದ್ ಆಗಿವೆ.…