ಸುಳ್ಯ: ಪತ್ರಿಕಾ ದಿನಾಚರಣೆ- ಹಿರಿಯ ಪತ್ರಕರ್ತ ಜೆ.ಕೆ ರೈ ಯವರಿಗೆ ಸನ್ಮಾನ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು.10ರಂದು ಅಂಬಟೆಡ್ಕದಲ್ಲಿರುವ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜೆ.ಕೆ.ರೈಯವರನ್ನು…