ವಾಹನ ಸವಾರರಿಗೆ ಬಿಗ್ ಶಾಕ್ : ತುಮಕೂರು, ಹಾಸನ ಮಾರ್ಗದ ಟೋಲ್ ದರ ಏರಿಕೆ : ಈ ಜಿಲ್ಲೆಗಳಿಗೆ ಅನ್ವಯ
ಬೆಂಗಳೂರು ಗ್ರಾಮಾಂತರದಲ್ಲಿ ಹಾಸನ, ತುಮಕೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 75 ಮತ್ತು 48ರ ಟೋಲ್ ದರಗಳು ಏರಿಕೆಯಾಗಿವೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ 5 ರಿಂದ 10 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಗೆ ದಂಡದ ಮೊತ್ತವೂ ಹೆಚ್ಚಾಗಿದೆ. ಹೌದು…
