ಪುತ್ತೂರು: ಕಂದಕಕ್ಕೆ ಉರುಳಿದ ಕಾರು; ಬಾಲಕನ ಸಮಯಪ್ರಜ್ಞೆಯಿಂದ ಉಳಿಯಿತು 5 ಮಂದಿಯ ಜೀವ
ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 10 ವರ್ಷದ ಬಾಲಕನೋರ್ವನ ಸಮಯಪ್ರಜ್ಞೆಯಿಂದ ಸ್ಥಳೀಯರ ಸಹಾಯದಿಂದಾಗಿ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು…