Tag: Puttur

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ; ಯುವಕನಿಗೆ ಗಂಭೀರ ಗಾಯ

ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್…

ಪುತ್ತೂರು: ಲಾಡ್ಜ್ ಒಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆ

ಪುತ್ತೂರು ಅಗಸ್ಟ್ 13: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಯುವಕ, ಅನ್ಯಕೋಮಿನ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ ರೂಂ ಪಡೆದಿದ್ದಾರೆ ಎಂದು ಪೋಲೀಸರಿಗೆ ಹಿಂದೂಪರ…

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ…