Tag: Rain

ಫಂಗಲ್ ಚಂಡಮಾರುತ: ನಾಳೆ ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ

ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ದಿನಾಂಕ:03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ.

ಭಾರೀ ಮಳೆ: ಡಿಸೆಂಬರ್ 3 ಮಂಗಳವಾರ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ (ಡಿಸೆಂಬರ್ 3) ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ ಇಂಪಾಶೇಖ‌ರ್ ರಜೆ ಘೋಷಿಸಿದ್ದಾರೆ. ಟ್ಯೂಷನ್‌ ಸೆಂಟರ್‌ಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ. ಹವಾಮಾನ ಇಲಾಖೆಯು 24…

ಸುಳ್ಯದಲ್ಲಿ ಮತ್ತೆ ವರುಣನ ಆರ್ಭಟ

ಸುಳ್ಯದಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಕೆಲ ದಿನಗಳಿಂದ ಬಿಸಿಲಿನ ಬೇಗೆಯಲ್ಲಿ ಬೇಯುತ್ತಿದ್ದ ಸುಳ್ಯದಲ್ಲಿ ಮತ್ತೆ ಮಳೆ ಬಂದು ಇಳೆಗೆ ತಂಪೆರೆದಿದೆ. ಸಣ್ಣ ಮಟ್ಟಿನ ಮಿಂಚಿನ‌ಜೊತೆಗೆ, ಚೆನ್ನಾಗಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಸುಳ್ಯದಲ್ಲಿ ಮರೆಯಾದ ಮಳೆ – ಸೆಖೆ ಅನುಭವ

ಸುಳ್ಯ ದಲ್ಲಿ ಇಷ್ಟು ದಿನ ಇದ್ದ, ಮಳೆ ಅಬ್ಬರ ಕಡಿಮೆಯಾಗಿದ್ದು ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಳ್ಯದಲ್ಲಿ ಸೆಖೆ ಅನುಭವವಾಗುತ್ತಿದೆ. ಜಿಲ್ಲೆಯಲ್ಲೂ…

ದ.ಕ ಜಿಲ್ಲೆಯಲ್ಲಿ ನಿಲ್ಲದ ಮಳೆರಾಯ : ಆ. 01ರಂದು ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಮಳೆ ಮುಂದುವರಿದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ.೧ ರಂದು ಶಾಲಾ- ಕಾಲೇಜುಗಳಿ ರಜೆ ಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಘೋಷಿಸಿದ್ದಾರೆ. ಜಿಲ್ಲೆಯ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದ್ದಾರೆ. ಜು.31 ರಂದು ಮಧ್ಯಾಹ್ನ…

ಮತ್ತೆ ಭಾರಿ ಮಳೆ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ…

ಮಳೆ ಆರ್ಭಟ: ವಿದ್ಯಾನಗರ ಬಳಿ ಹೊಳೆಯಂತಾದ ಮುಖ್ಯ ರಸ್ತೆ.!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಹಳೆಗೇಟು ವಿದ್ಯಾನಗರ ಬಳಿ ಬೆಟ್ಟಂಪಾಡಿ ತಿರುವಿನ ಮುಖ್ಯ ರಸ್ತೆಯಲ್ಲಿ ನೀರು…

ಸುಳ್ಯ: ಹೆಚ್ಚಾದ ಮಳೆ- ಪೂಜಾ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಸುಳ್ಯದ ಜಟ್ಟಿಪಳ್ಳ ತಿರುವಿನ ಬಳಿಯಿರುವ ಪೂಜಾ ಹೋಟೆಲ್ ಗೆ ನೀರು…

ವರುಣನ ಆರ್ಭಟ: ದ. ಕ. ಜಿಲ್ಲೆಯ 5 ತಾಲೂಕಿನ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.19) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.19)5 ತಾಲ್ಲೂಕಿನ ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ…