Tag: Rain

ದ.ಕ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲೆಗಳಿಗೆ (ಇಂದು ಜೂ.16) ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ, ಪುತ್ತೂರು, ಸುಳ್ಯ ಸೇರಿದಂತೆ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜು ಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.

ದಕ ಜಿಲ್ಲೆಯ ಹಲವು ತಾಲೂಕುಗಳಿಗೆ (ನಾಳೆ ಜೂ.16) ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ…

ಮೈ ತುಂಬಿ ಹರಿದ ಕುಮಾರಧಾರ ನದಿ; ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಬಾರಿ ಮೇ…

ಕಡಬ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ; ಕಾರಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು- ನಾಲ್ವರಿಗೆ ಗಾಯ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ…

ಮಂಡಕೋಲು: ಗಾಳಿ ಮಳೆಗೆ ಮರ ಬಿದ್ದು ಮನೆ ಹಾನಿ

ತಾಲ್ಲೂಕಿನಾದ್ಯಾಂತ ಇಂದು ಸುರಿದ ಭಾರೀ ಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ, ಮಂಡೆಕೋಲು ಮಾರ್ಗ ಎಂಬಲ್ಲಿ ಆಮಿನಾ ಎಂಬುವವರ ಮನೆಗೆ ಮರ ಬಿದ್ದು ಭಾಗಷಃ ಹಾನಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ತಿಳಿದು…

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ -ಮೇ 28ರವರೆಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಜಿಲ್ಲೆಯ…

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!

ರಾಜ್ಯದಲ್ಲಿ ಮೇ.24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ…

ಬೆಂಗಳೂರಿನಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಐಟಿ ಕಂಪನಿ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಂ’ ಘೋಷಣೆ.!

ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದ್ದು, ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ. ಸಾಧ್ಯವಾದರೆ ಆಫೀಸಿಗೆ ಬರಬಹುದು,…

Yellow Alert; ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಮೇ 18ರಂದು ಕರಾವಳಿ…