Tag: record

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸುಳ್ಯದ ಮಹಮ್ಮದ್ ರುಹೈದ್ ಸಾಧನೆ

ವಿವಿಧ ಕ್ಷೇತ್ರದಲ್ಲಿ ವಿಶ್ವ ಸಾಧನೆಗೆ ತರಬೇತಿ ನೀಡುವ ದಿಲ್ ಹಿಝ್ ವರ್ಲ್ಡ್ ಸ್ಕೂಲ್ ಇದರ ವಿದ್ಯಾರ್ಥಿ ಯಾದ ಸುಳ್ಯದ ಜಟ್ಟಪ್ಪಳ್ಳ ಅನ್ಸಾರಿಯ ಬಳಿ ಹರ್ಲಡ್ಕ ವಿಲ್ಲಾ ದ ನಿವಾಸಿ ಮಹಮ್ಮದ್ ರುವೈದ್ ಅತೀ ವೇಗದಲ್ಲಿ 1 ರಿಂದ 10 ರವರೆಗೆ ಅನುಕ್ರಮವಾಗಿ…

ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ

ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…

ಅತೀ ವೇಗ. 100 ಮೀಟರ್ ಓಟದಲ್ಲಿ ರಾಷ್ಟ್ರೀಯ ದಾಖಲೆ ಬರೆದ ಅನಿಮೇಶ್

ಗ್ರೀಸ್‌ನಲ್ಲಿ ನಡೆದ ಡ್ರೋಮಿಯಾ ಅಂತರರಾಷ್ಟ್ರೀಯ ಸ್ಪ್ರಿಂಟ್ ಮತ್ತು ರಿಲೇಸ್ ಸ್ಪರ್ಧೆಯಲ್ಲಿ ಭಾರತದ ಯುವ ಓಟಗಾರ ಅನಿಮೇಶ್ ಕುಜುರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ರಾಷ್ಟ್ರೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಥೆನ್ಸ್‌ನ ಉಪನಗರವಾದ ವಾರಿಯಲ್ಲಿ ನಡೆದ ಈ ಓಟದ…

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ.

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ…