ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ
ನಿಮ್ಮ ರಕ್ಷಣೆಗಾಗಿ ಹೆಲ್ಮೆಟ್ ಬಳಸಿ, ಪೋಲೀಸರಿಗಾಗಿ ಹೆಲ್ಮೆಟ್ ಧರಿಸಬೇಡಿ– ಜ್ಯೋತಿ ಕೆ.ವಿ ಜೀವನ ಅತ್ಯಂತ ಅಮೂಲ್ಯವಾದುದು. ಕೆಟ್ಟ ಚಟಗಳಿಗೆ ಬಲಿಬೀಳದೇ ಅದನ್ನು ಅತ್ಯಂತ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ನಮಗಾಗಿ ಜೀವನ ಸವೆಸುವ ಮನೆಯ ಸದಸ್ಯರನ್ನು ನೆನಪು…