ಕನಕಮಜಲು: ಕಳವುಗೈಯ್ಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖದೀಮರು
ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ರೆಡ್ ಹ್ಯಾಂಡಾಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ…