Tag: Remembrance

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ

ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.…