ಯೂತ್ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕಲಿತ ಶಿಕ್ಷಣ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬೇಕುಡಾ. ಅನುರಾಧಾ ಕುರುಂಜಿ ಕಲಿತ ಶಿಕ್ಷಣ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬೇಕೇ ವಿನಃ ಅಂಕ ಗಳಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಯಾಂತ್ರಿಕ ಶಿಕ್ಷಣವಾಗಬಾರದು ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ಕರಬೇತುದಾರರೂ ಆದ…