Tag: Retired

R Ashwin: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ…

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಯವರಿಗೆ ವಿದಾಯ ಸಮಾರಂಭ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ನ 29ರಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

ಟೀಂ ಇಂಡಿಯಾದ ಆಟಗಾರ ಶಿಖರ್‌ ಧವನ್‌ (Shikhar Dhawan) ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ…

WWE ನಿವೃತ್ತಿ ಘೋಷಿಸಿದ ಜಾನ್ ಸಿನಾ; ರಸ್ಲಿಂಗ್‌ ರಿಂಗ್‌ನಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲಿದ್ದಾರೆ ರಸ್ಲರ್

ಡಬ್ಲ್ಯುಡಬ್ಲ್ಯುಇ ದಿಗ್ಗಜ, ಭಾರತೀಯರ ಫೇವರೆಟ್‌ ರಸ್ಲರ್‌ ಜಾನ್ ಸೆನಾ. ಸುದೀರ್ಘ ವರ್ಷಗಳಿಂದ ಅಭಿಮಾನಿಗಳನ್ನು ರಂಜಿಸಿರುವ ಜಾನ್‌, ಇದೀಗ ನಿವೃತ್ತಿ ಕುರಿತು ಮಾತನಾಡಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಇನ್ ರಿಂಗ್ ಸ್ಪರ್ಧೆಯಿಂದ ಅವರು ನಿವೃತ್ತಿ ಘೋಷಿಸಿದ್ದಾರೆ. 16 ಬಾರಿಯ ಚಾಂಪಿಯನ್ 47 ವರ್ಷದ…

ವಿರಾಟ್, ರೋಹಿತ್ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ ರವೀಂದ್ರ ಜಡೇಜಾ

ಭಾರತ ಕ್ರಿಕೆಟ್ ತಂಡದ 2024ರ ಐಸಿಸಿ ಟಿ20 ವಿಶ್ವಕಪ್ ವಿಜಯೋತ್ಸವದ ಒಂದು ದಿನದ ಬಳಿಕ, ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ದಕ್ಷಿಣ…

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ ಕಿಂಗ್ ಕೊಹ್ಲಿ..!

ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಭಾರತ ಎರಡನೇ ಬಾರಿಗೆ ಟಿ20…