ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್ ಧವನ್
ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ (Shikhar Dhawan) ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ…