₹27 ಕೋಟಿಗೆ ಲಕ್ನೋ ಸೂಪರ್ ಜೈಂಟ್ಸ್ ಪಾಲಾದ ರಿಷಬ್ ಪಂತ್
ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್…