Tag: Road Accident

ಗುಂಡ್ಯ: ಕಾರು ಲಾರಿ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ!!

ಶನಿವಾರ ಬೆಳಗ್ಗೆ ಮಂಗಳೂರು – ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಭೀಕರ ಅಪಘಾತ; ಹಾಲಿನ ಟ್ಯಾಂಕರ್ ಹಾಗೂ ಬಸ್ ನಡುವೆ ಡಿಕ್ಕಿ; 18 ಮಂದಿ ದಾರುಣ ಸಾವು

ಉತ್ತರ ಪ್ರದೇದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಮುಂಜಾನೆ ದೊಡ್ಡ ಅಪಘಾತ ಸಂಭವಿಸಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ…